Skip to main content

52 भैरव के नाम

ಭೈರವ್ (ರಾಗ )

ಭೈರವ್ ,ಅಥವಾ ಭೈರೋನ್ , ಹಿಂದುಸ್ತಾನಿ ಶಾಸ್ತ್ರೀಯ ಸಂಗೀತದಲ್ಲಿ ಶತಮಾನಗಳಿಂದ ಪ್ರಮುಖವಾದ ಒಂದು ರಾಗ. ಭೈರವ್ ಎಂಬ ಹೆಸರು ಶಿವನ ಅವತಾರವಾದ ಭೈರವ ಎಂಬುವುದರಿಂದ ಬಂದಿದ್ದು,ಇದು ಘನತೆ ಮತ್ತು ಗಾಂಭೀರ್ಯಕ್ಕೆ ಐತಿಹಾಸಿಕವಾಗಿ ಸಂಬಂಧಿಸಿದ್ದರೂ ಶಾಂತ ಮತ್ತು ಭಕ್ತಿ ರಸ ಪ್ರಧಾನವಾಗಿದೆ. ರಾಗ ಭೈರವ್ ಕೆಲವೊಮ್ಮೆ ಭೈರವನ (ಶಿವ )ನ ಹೆಂಡತಿ ಭೈರವಿ ಎಂಬ ಅರ್ಥದಲ್ಲಿ ಭೈರವಿ ರಾಗದೊಂದಿಗೆ ಗುರುತಿಸಲ್ಪಡುತ್ತದೆ.

संबंधित राग परिचय